ಜೆಎಸ್‌ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ಅಸ್ತು, ನಿಯಮಮೀರಿ ಮಂಜೂರು

ಬೆಂಗಳೂರು; ಪ್ರಾಧಿಕಾರದಿಂದ ಭೂ ಸ್ವಾಧೀನಪಡಿಸಿಕೊಂಡು ಬಡಾವಣೆ, ವರ್ತುಲ ರಸ್ತೆ ರಚಿಸಿ ಅಭಿವೃದ್ಧಿಪಡಿಸಿದ ಪ್ರಕರಣಗಳಲ್ಲಿ ಬದಲಿ ಜಮೀನು ನೀಡಲು ಅವಕಾಶವಿರದೇ ಇದ್ದರೂ ಜೆಎಸ್‌ಎಸ್‌ ಮಹಾವಿದ್ಯಾಪೀಠ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಬದಲಿ ಜಾಗವನ್ನು ನಿಯಮಬಾಹಿರವಾಗಿ ನೀಡಿತ್ತು ಎಂದು ತಾಂತ್ರಿಕ ತನಿಖಾ ಸಮಿತಿಯು ಬಹಿರಂಗಗೊಳಿಸಿದೆ.   ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಕಳೆದೆರಡು ವರ್ಷಗಳ ಹಿಂದೆ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಬಹುದೊಡ್ಡ ಅಕ್ರಮಗಳು ನಡೆದಿವೆ ಎಂದು ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್‌ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಹೊತ್ತಿನಲ್ಲಿಯೇ … Continue reading ಜೆಎಸ್‌ಎಸ್‌ ಹೌಸಿಂಗ್‌ ಸೊಸೈಟಿಗೆ ಬದಲಿ ಜಾಗ; 20 ವರ್ಷ ಬಾಕಿ ಇದ್ದ ಪ್ರಸ್ತಾವನೆಗೆ ಅಸ್ತು, ನಿಯಮಮೀರಿ ಮಂಜೂರು