ಮೂಡಾ ಕೈ ಚಳಕ; ಎಸ್‌ಬಿಎಂ ಹೌಸಿಂಗ್‌ ಸೊಸೈಟಿಯ ನಿವೇಶನಗಳ ಸಂಖ್ಯೆಯಲ್ಲಿ ಹೆಚ್ಚಳ

ಬೆಂಗಳೂರು; ಮೈಸೂರಿನ ಬೋಗಾದಿ ಸುತ್ತಮುತ್ತ ಜಮೀನಿನ ಮಾಲೀಕತ್ವದ ದಾಖಲೆಗಳಿಲ್ಲದಿದ್ದರೂ ಮೂಡಾವು ಹೆಚ್ಚುವರಿಯಾಗಿ ವಿಸ್ತೀರ್ಣ ಸೇರಿಸಿ ವಸತಿ ವಿನ್ಯಾಸವನ್ನು ನಿಯಮಬಾಹಿರವಾಗಿ ನಾಲ್ಕೈದು ಬಾರಿ ಮಾರ್ಪಾಟು ಮಾಡಿತ್ತು.   ಅಲ್ಲದೇ ವಿನ್ಯಾಸ ಅನುಮೋದನೆ ಸಂದರ್ಭದಲ್ಲಿ ಉದ್ಯಾನ ವಿಸ್ತೀರ್ಣ ಕಡಿತಗೊಳಿಸಿ ನಿಯಮಬಾಹಿರವಾಗಿ ಮಾರ್ಪಡುಗೊಳಿಸಿದ್ದರಿಂದಲೇ ನಿವೇಶನಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿತ್ತು ಎಂಬುದನ್ನು ತಾಂತ್ರಿಕ ಸಮಿತಿಯು ಪತ್ತೆ ಹಚ್ಚಿದೆ.   ಮೂಡಾ ವ್ಯಾಪ್ತಿಯಲ್ಲಿ ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಭಾರೀ ಅಕ್ರಮ ಪ್ರಕರಣಗಳನ್ನು ಪ್ರತಿಪಕ್ಷ ಬಿಜೆಪಿಯು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿರುವ ಬೆನ್ನಲ್ಲೇ … Continue reading ಮೂಡಾ ಕೈ ಚಳಕ; ಎಸ್‌ಬಿಎಂ ಹೌಸಿಂಗ್‌ ಸೊಸೈಟಿಯ ನಿವೇಶನಗಳ ಸಂಖ್ಯೆಯಲ್ಲಿ ಹೆಚ್ಚಳ