ಭೂಸ್ವಾಧೀನವಿಲ್ಲದೇ ರಿಂಗ್‌ ರೋಡ್‌ಗೆ ಜಮೀನು ಬಳಕೆ; ಸಿಎಂ ಆಪ್ತನ ದೊಡ್ಡಮ್ಮನಿಗೂ ಬದಲಿ ನಿವೇಶನ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಾಕೇಶ್‌ ಪಾಪಣ್ಣ ಅವರ ದೊಡ್ಡಮ್ಮ ನಾಗರತ್ನಮ್ಮ ಅವರಿಗೂ ನಿಯಮಬಾಹಿರವಾಗಿ ಬದಲಿ ನಿವೇಶನ ಮಂಜೂರು ಮಾಡಿದ್ದ ಪ್ರಕರಣವನ್ನು ತಾಂತ್ರಿಕ ಸಮಿತಿಯು ಬಯಲು ಮಾಡಿದೆ.   ರಾಕೇಶ್‌ ಎ ಪಾಪಣ್ಣ ಅವರ ತಂದೆ ಎ ಪಾಪಣ್ಣ ಅವರಿಗೆ ಮೈಸೂರಿನ ಹಿನಕಲ್‌ನಲ್ಲಿನ ಸರ್ವೆ ನಂಬರ್‍‌ 211ರಲ್ಲಿದ್ದ 3.5 ಎಕರೆ ಜಮೀನಿಗೆ ಸಂಬಂಧಿಸಿದಂತೆ ವಿಜಯನಗರ ಬಡಾವಣೆಯಲ್ಲಿ ಮಂಜೂರು ಮಾಡಲಾಗಿತ್ತು.   ಇದೀಗ ಇದೇ ಹಿನಕಲ್‌ನಲ್ಲಿನ ಸರ್ವೆ ನಂಬರ್‍‌ 326/5ರಲ್ಲಿನ … Continue reading ಭೂಸ್ವಾಧೀನವಿಲ್ಲದೇ ರಿಂಗ್‌ ರೋಡ್‌ಗೆ ಜಮೀನು ಬಳಕೆ; ಸಿಎಂ ಆಪ್ತನ ದೊಡ್ಡಮ್ಮನಿಗೂ ಬದಲಿ ನಿವೇಶನ