ಹಿಂದುಳಿದ ವರ್ಗದ 39,332 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ದೊರೆಯದ ಪ್ರವೇಶಾತಿ

ಬೆಂಗಳೂರು; ಹಿಂದುಳಿದ ವರ್ಗಗಳ  ಚಾಂಪಿಯನ್‌ ಎಂಬ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ವರ್ಷದಲ್ಲೇ ಹಿಂದುಳಿದ ವರ್ಗಗಳಿಗೆ ಸೇರಿದ 39,332 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶವೇ ದೊರೆತಿರಲಿಲ್ಲ.   ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಮಂಡಲದಲ್ಲಿ ಚರ್ಚಿಸಬಹುದಾದ ವಿಷಯಗಳ ಕುರಿತು ಪೂರ್ವಭಾವಿ ಸಭೆಗೆ ಇಲಾಖೆಯು ಒದಗಿಸಿರುವ ಪೂರಕ ಟಿಪ್ಪಣಿಯಲ್ಲಿ  ಈ ಮಾಹಿತಿ ಇದೆ.   ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಇಲಾಖೆ ವ್ಯಾಪ್ತಿಯ ಆಯೋಗ ಮತ್ತು ನಿಗಮಗಳಿಗೆ ಒದಗಿಸಿರುವ ಅನುದಾನ, … Continue reading ಹಿಂದುಳಿದ ವರ್ಗದ 39,332 ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ದೊರೆಯದ ಪ್ರವೇಶಾತಿ