ಸಿದ್ದರಾಮಯ್ಯ ಅವಧಿಯೂ ಸೇರಿ ಅಭಿವೃದ್ದಿ ನಿಗಮಗಳಲ್ಲಿ 400 ಕೋಟಿಗೂ ಅಧಿಕ ಅಕ್ರಮ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ  ಅಂಬೇಡ್ಕರ್‍‌ ಅಭಿವೃದ್ದಿ ನಿಗಮದಲ್ಲಿ 4.95 ಕೋಟಿ ರು. ದುರುಪಯೋಗವಾಗಿತ್ತು. ಅಲ್ಲದೇ ಈ ಮೊತ್ತವು ಫಲಾನುಭವಿಗಳ ಖಾತೆಗೆ ಜಮೆಯೇ ಆಗಿರಲಿಲ್ಲ ಎಂದು ಈಗಿನ ಕಾಂಗ್ರೆಸ್‌ ಸರ್ಕಾರವೇ ಉತ್ತರ ಒದಗಿಸಿದೆ.  ಇಲಾಖೆ ನೀಡಿದ್ದ ಉತ್ತರವನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಪುನರುಚ್ಛರಿಸಿದ್ದಾರೆ.   ವಿಧಾನ ಪರಿಷತ್‌ನ ಸದಸ್ಯ ತಿಪ್ಪಣ್ಣ ಕಮಕನೂರು ಅವರು ಕೇಳಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ (ಸಂಖ್ಯೆ 475 (311) ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್‌ ಸಿ … Continue reading ಸಿದ್ದರಾಮಯ್ಯ ಅವಧಿಯೂ ಸೇರಿ ಅಭಿವೃದ್ದಿ ನಿಗಮಗಳಲ್ಲಿ 400 ಕೋಟಿಗೂ ಅಧಿಕ ಅಕ್ರಮ