ಸಿಎಂ ಸಲಹೆಗಾರರ ಹುದ್ದೆಗೆ ಶಾಸಕರ ನೇಮಕ; ಅನರ್ಹತೆ ನಿವಾರಣೆಗೆ ವಿಧೇಯಕಕ್ಕೇ ತಿದ್ದುಪಡಿ!

ಬೆಂಗಳೂರು; ಮುಖ್ಯಮಂತ್ರಿಗಳ  ರಾಜಕೀಯ ಕಾರ್ಯದರ್ಶಿ, ಆರ್ಥಿಕ  ಸಲಹೆಗಾರರು, ಸಲಹೆಗಾರರು, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ  ಹುದ್ದೆಗೆ ಶಾಸಕರ  ನೇಮಕಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ  ಅರ್ಜಿ ವಜಾಗೊಂಡಿರುವ  ಹೊತ್ತಿನಲ್ಲಿಯೇ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಕರ್ನಾಟಕ ವಿಧಾನಮಂಡಲ (ಅನರ್ಹತೆ ನಿವಾರಣೆ) ಅಧಿನಿಯಮ, 1956ಕ್ಕೆ ತಿದ್ದುಪಡಿ ತರಲು ಹೊರಟಿದೆ.   ಈ ಸಂಬಂಧ  ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣೆ ) (ಎರಡನೇ ತಿದ್ದುಪಡಿ) ವಿಧೇಯಕ 2024ನ್ನು ಮಂಡಿಸಲು ಮುಂದಾಗಿದೆ.   ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ 1 ಮತ್ತು 2, ಮುಖ್ಯಮಂತ್ರಿಗಳ … Continue reading ಸಿಎಂ ಸಲಹೆಗಾರರ ಹುದ್ದೆಗೆ ಶಾಸಕರ ನೇಮಕ; ಅನರ್ಹತೆ ನಿವಾರಣೆಗೆ ವಿಧೇಯಕಕ್ಕೇ ತಿದ್ದುಪಡಿ!