ಹೈಟೆಕ್‌ ಆಂಬುಲೆನ್ಸ್‌, ಇಸಿಜಿ ಯಂತ್ರ ಖರೀದಿಯಲ್ಲಿ ಅಕ್ರಮ; ಇಎಸ್‌ಐ ಆಸ್ಪತ್ರೆಗಳಲ್ಲಿ 16.32 ಕೋಟಿ ಅವ್ಯವಹಾರ?

ಬೆಂಗಳೂರು; ರಾಜ್ಯದ ಇಎಸ್‌ಐ ಆಸ್ಪತ್ರೆಗಳಿಗೆ 2023-24ನೇ ಸಾಲಿನಲ್ಲಿ 16.32 ಕೋಟಿ ರು. ವೆಚ್ಚದಲ್ಲಿ ಹೈಟೆಕ್‌ ಆಂಬ್ಯುಲೆನ್ಸ್‌, ಇಸಿಜಿ ಯಂತ್ರ ಸೇರಿದಂತೆ ವೈದ್ಯಕೀಯ ಸಲಕರಣೆ ಮತ್ತು ಔಷಧಗಳ ಖರೀದಿಯಲ್ಲಿ ಅಕ್ರಮದ ವಾಸನೆ ಬಡಿದಿದೆ.   ಹಾಗೆಯೇ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಆಗದೇ ಇದ್ದರೂ ಸಹ ವೈದ್ಯಕೀಯ ಸಲಕರಣೆಗಳನ್ನು ಖರೀದಿ ಮಾಡಿದೆ.  ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳು ಮತ್ತು ಔಷಧಾಲಯಗಳಿಗೆ ಖರೀದಿಯಾಗಿರುವ ಬಹುತೇಕ ವೈದ್ಯಕೀಯ ಸಲಕರಣೆಗಳು ಮತ್ತು ಪೀಠೋಪಕರಣಗಳು ಕಳಪೆಯಿಂದ ಕೂಡಿವೆ. ಈ ಕುರಿತು ಇಎಸ್‌ಐನ ವಿಚಕ್ಷಣಾ ದಳದ … Continue reading ಹೈಟೆಕ್‌ ಆಂಬುಲೆನ್ಸ್‌, ಇಸಿಜಿ ಯಂತ್ರ ಖರೀದಿಯಲ್ಲಿ ಅಕ್ರಮ; ಇಎಸ್‌ಐ ಆಸ್ಪತ್ರೆಗಳಲ್ಲಿ 16.32 ಕೋಟಿ ಅವ್ಯವಹಾರ?