ವಾಲ್ಮೀಕಿ ಅಭಿವೃದ್ದಿ ನಿಗಮದ 89 ಕೋಟಿ ಹಗರಣ; ಯೂನಿಯನ್‌ ಬ್ಯಾಂಕ್‌ನ ತಲೆಗೆ ಕಟ್ಟಿದ ಸರ್ಕಾರ

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿರುವ ಬಹು ಕೋಟಿ ಹಗರಣವನ್ನೇ ಪ್ರಬಲ ಅಸ್ತ್ರವನ್ನಾಗಿಸಿಕೊಂಡಿರುವ ಪ್ರತಿಪಕ್ಷಗಳು, ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿರುವ ಹೊತ್ತಿನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಡೀ ಸರ್ಕಾರವೇ ಈ ಹಗರಣವನ್ನು ನೇರವಾಗಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ತಲೆಗೆ ಕಟ್ಟಿದೆ.   ಅಲ್ಲದೇ ಆದಾಯ ತೆರಿಗೆ ಇಲಾಖೆಯನ್ನೂ ಎಳೆದು ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಕೃತ ಬ್ಯಾಂಕ್‌ ಆಗಿರುವ ಯೂನಿಯನ್‌ ಬ್ಯಾಂಕ್‌ನಲ್ಲೇ ಕಳ್ಳತನ ನಡೆದಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಈ … Continue reading ವಾಲ್ಮೀಕಿ ಅಭಿವೃದ್ದಿ ನಿಗಮದ 89 ಕೋಟಿ ಹಗರಣ; ಯೂನಿಯನ್‌ ಬ್ಯಾಂಕ್‌ನ ತಲೆಗೆ ಕಟ್ಟಿದ ಸರ್ಕಾರ