ಮಾರ್ಗಸೂಚಿ ಉಲ್ಲಂಘಿಸಿ ಬ್ಯಾಂಕ್‌ಗಳಲ್ಲಿ ಬಹುಕೋಟಿ ಹೂಡಿಕೆ, 172 ಕೋಟಿ ನಿಯಮಬಾಹಿರ ವೆಚ್ಚ
ಬೆಂಗಳೂರು; ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ರಚಿಸಿದ್ದ ಅವಧಿಯಲ್ಲಿಯೂ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿಶ್ವವಿದ್ಯಾಲಯವು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೆಯೇ ವಿವಿಧ ಬ್ಯಾಂಕ್‌ಗಳಲ್ಲಿ 1.00 ಕೋಟಿಗಿಂತ ಹೆಚ್ಚು ಮೊತ್ತದ 30 ಹೂಡಿಕೆಗಳನ್ನು ಮಾಡಿತ್ತು. ಅಲ್ಲದೇ ನಿಶ್ಚಿತ ಠೇವಣಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳೇ ವಿಶ್ವವಿದ್ಯಾಲಯದಲ್ಲಿ ಲಭ್ಯವಿಲ್ಲ. ಈ ಸಂಬಂಧ ಯಾವುದೇ ವಿವರಗಳನ್ನೂ ಲೆಕ್ಕ ಪರಿಶೋಧನೆಗೆ ಒದಗಿಸಿರಲಿಲ್ಲ. ಆಯವ್ಯಯದಲ್ಲಿ ಅವಕಾಶವಿಲ್ಲದಿದ್ದರೂ ಸಹ 172.27 ಕೋಟಿಯಷ್ಟು ಮೊತ್ತವನ್ನು ನಿಯಮಬಾಹಿರವಾಗಿ … Continue reading ಮಾರ್ಗಸೂಚಿ ಉಲ್ಲಂಘಿಸಿ ಬ್ಯಾಂಕ್‌ಗಳಲ್ಲಿ ಬಹುಕೋಟಿ ಹೂಡಿಕೆ, 172 ಕೋಟಿ ನಿಯಮಬಾಹಿರ ವೆಚ್ಚ
Copy and paste this URL into your WordPress site to embed
Copy and paste this code into your site to embed