ಅಪ್ರಾಪ್ತ ವಯಸ್ಸಿನವರೊಂದಿಗೆ ಡ್ಯಾನ್ಸ್‌; ವಿದ್ಯಾರ್ಥಿನಿಯರ ಹಕ್ಕು, ಗುರುತು, ಸ್ವಾತಂತ್ರ್ಯ, ಗೌಪ್ಯತೆಗೆ ಧಕ್ಕೆ

ಬೆಂಗಳೂರು; ತುಮಕೂರಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ  ಪಂಗಡಗಳ ವಿದ್ಯಾರ್ಥಿ ನಿಲಯದಲ್ಲಿನ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಕೈಕೈ ಹಿಡಿದು ಡ್ಯಾನ್ಸ್‌ ಮಾಡಿದ್ದ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ ಮತ್ತು ಮಾರ್ಗಸೂಚಿಗಳನ್ನು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುವುದು ಸಾಬೀತಾಗಿದೆ.   ತುಮಕೂರಿನ ಹಿಂದಿನ ಜಿಲ್ಲಾಧಿಕಾರಿ ಶ್ರೀನಿವಾಸ್‌ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಭಾಗವಹಿಸಿದ್ದ ಈ ಪ್ರಕರಣದಲ್ಲಿ ಮಕ್ಕಳ ಹಕ್ಕು, ಘನತೆ, ಗುರುತು, ಸ್ವಾತಂತ್ರ್ಯ, ಗೌಪ್ಯತೆ, ನಂಬಿಕೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗಿರುವುದನ್ನು ತ್ರಿಸದಸ್ಯ ಸಮಿತಿಯ ಸತ್ಯಶೋಧನಾ ವರದಿಯು ಖಚಿತಪಡಿಸಿದೆ. … Continue reading ಅಪ್ರಾಪ್ತ ವಯಸ್ಸಿನವರೊಂದಿಗೆ ಡ್ಯಾನ್ಸ್‌; ವಿದ್ಯಾರ್ಥಿನಿಯರ ಹಕ್ಕು, ಗುರುತು, ಸ್ವಾತಂತ್ರ್ಯ, ಗೌಪ್ಯತೆಗೆ ಧಕ್ಕೆ