ಪಾರ್ವತಿ ಅವರಿಗೆ ಬದಲಿ ನಿವೇಶನ ಪ್ರಕರಣ; ಸುದೀರ್ಘ ಸ್ಪಷ್ಟನೆ ನಂತರವೂ ಮತ್ತಷ್ಟು ದಾಖಲೆಗಳು ಬಹಿರಂಗ
ಬೆಂಗಳೂರು; ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಿರುವ ಬದಲಿ ನಿವೇಶನ ನೀಡಿರುವ ಕುರಿತು ಖುದ್ದು ಸಿದ್ದರಾಮಯ್ಯ ಅವರೇ ಸರಣಿ ರೂಪದಲ್ಲಿ ಸ್ಪಷ್ಟನೆ ಮತ್ತು ದಾಖಲೆಗಳನ್ನು ಬಹಿರಂಗಪಡಿಸಿದ ನಂತರವೂ ಈ ಪ್ರಕರಣದಲ್ಲಿ ಅನೇಕ ಪ್ರಶ್ನೆಗಳು ಮತ್ತು ಹತ್ತಾರು ಅನುಮಾನಗಳು ವ್ಯಕ್ತವಾಗಿವೆ. ಇಡೀ ಪ್ರಕರಣ ಕುರಿತು ಮೈಸೂರಿನ ಸ್ನೇಹಮಯಿ ಕೃಷ್ಣ ಅವರು 14 ಪುಟಗಳ ಪತ್ರಿಕಾ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹತ್ತಾರು ಪ್ರಶ್ನೆಗಳನ್ನು … Continue reading ಪಾರ್ವತಿ ಅವರಿಗೆ ಬದಲಿ ನಿವೇಶನ ಪ್ರಕರಣ; ಸುದೀರ್ಘ ಸ್ಪಷ್ಟನೆ ನಂತರವೂ ಮತ್ತಷ್ಟು ದಾಖಲೆಗಳು ಬಹಿರಂಗ
Copy and paste this URL into your WordPress site to embed
Copy and paste this code into your site to embed