ಅನುದಾನದ ಕೊರತೆ; 8.92 ಲಕ್ಷ ಹಾಲು ಉತ್ಪಾದಕರಿಗೆ 602.84 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ಕೆ ವೆಂಕಟೇಶ್ ಮತ್ತು ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಅವರ ತವರು ಜಿಲ್ಲೆ ಸೇರಿದಂತೆ ಅವರ ತವರು ಜಿಲ್ಲೆಯಲ್ಲಿನ ಸಾಮಾನ್ಯ ವರ್ಗದ 8.92 ಲಕ್ಷ ಸಂಖ್ಯೆಯಲ್ಲಿನ ಹಾಲು ಉತ್ಪಾದಕರಿಗೆ 602.84 ಕೋಟಿ ರು ಪಾವತಿಸಿಲ್ಲ. ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು ಅವರು ಕೇಳಿರುವ ಪ್ರಶ್ನೆಗೆ ಪಶುಸಂಗೋಪನೆ, ಹೈನುಗಾರಿಕೆ ಸಚಿವ ಕೆ ವೆಂಕಟೇಶ್ ಅವರು ನೀಡಿರುವ … Continue reading ಅನುದಾನದ ಕೊರತೆ; 8.92 ಲಕ್ಷ ಹಾಲು ಉತ್ಪಾದಕರಿಗೆ 602.84 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ
Copy and paste this URL into your WordPress site to embed
Copy and paste this code into your site to embed