ಸಂಚಿತ ನಿಧಿಯಿಂದ ಹೊರಗಿರಿಸಿ 1,494 ಕೋಟಿ ವ್ಯವಹಾರ!; ಸ್ಪಷ್ಟ ಉತ್ತರ ನೀಡದೇ ಸರ್ಕಾರದ ಕಳ್ಳಾಟ
ಬೆಂಗಳೂರು; ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿಕೆ ಮೊತ್ತವಾಗಿರುವ 1,494 ಕೋಟಿ ರು. ಖಜಾನೆಗೆ ಸ್ವೀಕೃತವಾಗಿದೆಯೇ ಇಲ್ಲವೇ ಎಂಬ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರವು ವಿಧಾನ ಪರಿಷತ್‌ಗೂ ಸ್ಪಷ್ಟ ಉತ್ತರ ನೀಡದೇ ನುಣುಚಿಕೊಂಡಿದೆ. ಖರ್ಚಾಗದೇ ಉಳಿಕೆ ಇರುವ ಮೊತ್ತದ ಕುರಿತು ವಿಧಾನ ಪರಿಷತ್ ಸದಸ್ಯ ಡಿ ಎಸ್ ಅರುಣ್ ಮತ್ತು ಸಿ ಟಿ ರವಿ ಅವರು ಪ್ರಶ್ನೆ ಕೇಳಿದ್ದರು. ಅಲ್ಲದೇ ಡಿ ಎಸ್ ಅರುಣ್ ಅವರು ಇದೇ ಪ್ರಕರಣದ ಕುರಿತು ಗಮನ ಸೆಳೆಯುವ ಸೂಚನೆಯಲ್ಲಿಯೂ ಪ್ರಶ್ನೆ … Continue reading ಸಂಚಿತ ನಿಧಿಯಿಂದ ಹೊರಗಿರಿಸಿ 1,494 ಕೋಟಿ ವ್ಯವಹಾರ!; ಸ್ಪಷ್ಟ ಉತ್ತರ ನೀಡದೇ ಸರ್ಕಾರದ ಕಳ್ಳಾಟ
Copy and paste this URL into your WordPress site to embed
Copy and paste this code into your site to embed