ಫಾರಂ-1 ನೋಂದಣಿಗೆ 50,000 ರು ಲಂಚಕ್ಕೆ ಬೇಡಿಕೆ; ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚಾವತಾರ
ಬೆಂಗಳೂರು; ಬೆಳಗಾವಿ ಉತ್ತರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ದಾಖಲೆಗಳನ್ನು ನೋಂದಣಿ ಮಾಡಿಸಲು ದೊಡ್ಡ ಮೊತ್ತಕ್ಕೆ ಬೇಡಿಕೆ ಇರಿಸಲಾಗುತ್ತಿದೆ. ಅದರಲ್ಲೂ ಫಾರಂ-1ನ್ನು ನೋಂದಣಿ ಮಾಡಿಸಲು 50,000 ರು.ಗಳಿಗೆ ಬೇಡಿಕೆ ಇರಿಸಲಾಗುತ್ತಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಬೆಳಗಾವಿ ವಕೀಲ ಬಾಲಗೌಡ ಬಸಗೌಡ ಪಾಟೀಲ್ ಎಂಬುವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಲಿಖಿತ ದೂರೊಂದನ್ನು ಸಲ್ಲಿಸಿದ್ದಾರೆ. 2024ರ ಮೇ 14ರಂದು ಸಲ್ಲಿಸಿರುವ ದೂರಿನ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ. ಮಾರುಕಟ್ಟೆ ಮೌಲ್ಯಕ್ಕನುಗುಣವಾಗಿ … Continue reading ಫಾರಂ-1 ನೋಂದಣಿಗೆ 50,000 ರು ಲಂಚಕ್ಕೆ ಬೇಡಿಕೆ; ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಲಂಚಾವತಾರ
Copy and paste this URL into your WordPress site to embed
Copy and paste this code into your site to embed