ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆಗೆ ಅನುದಾನ ಕೊರತೆ; ಆರ್ಥಿಕ ಸಾಮರ್ಥ್ಯ ದುರ್ಬಲ?

ಬೆಂಗಳೂರು; ರಾಜ್ಯದ ಹಲವು ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆ ಮತ್ತು ಕಾರ್ಯನಿರ್ವಹಣೆಗೆ ಅನುದಾನ ಕೊರತೆಯಾಗಿದೆ. ಹಾಗೆಯೇ ಆರ್ಥಿಕ ಇಲಾಖೆಯ ಸಾಮರ್ಥ್ಯವು ದುರ್ಬಲವಾಗಿದೆ. ಹೀಗಾಗಿ ಈ ಯೋಜನೆಗಳನ್ನು ಜಾರಿಗೊಳಿಸಬೇಕಾದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ನೀತಿಗೆ ಮೊರೆ ಹೋಗುವುದು ಅನಿವಾರ್ಯವಾಗಿದೆ.   ವೈದ್ಯಕೀಯ ಕಾಲೇಜುಗಳ ಕಾರ್ಯನಿರ್ವಹಣಾ ಅನುದಾನದಲ್ಲಿ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಹೀಗಾಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿಯಲ್ಲಿ ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸುವುದು ಒಳಿತು ಎಂದು ಆರ್ಥಿಕ ಇಲಾಖೆಯು ಅಭಿಪ್ರಾಯಿಸಿದೆ.  ಅಲ್ಲದೇ ಈ ಯೋಜನೆಯನ್ನು ಮುಂದಿನ ಒಂದೆರಡು … Continue reading ಸೂಪರ್‍‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ, ಮೇಲ್ದರ್ಜೆಗೆ ಅನುದಾನ ಕೊರತೆ; ಆರ್ಥಿಕ ಸಾಮರ್ಥ್ಯ ದುರ್ಬಲ?