ಆದೇಶ ಉಲ್ಲಂಘನೆ!; ಕೌನ್ಸಿಲಿಂಗ್ ಇಲ್ಲದೆಯೇ ಪಿಡಿಒಗಳ ವರ್ಗಾವಣೆ, ಲಕ್ಷಾಂತರ ರು ಲಂಚ ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ಮತ್ತಿತರೆ ಅಧಿಕಾರಿ, ನೌಕರರ ವರ್ಗಾವಣೆಯನ್ನು ಆರಂಭಿಸಿರುವ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಕೌನ್ಸಲಿಂಗ್‌ ಪ್ರಕ್ರಿಯೆಯನ್ನು ಬದಿಗಿರಿಸಿರುವುದು ಇದೀಗ ಬಹಿರಂಗವಾಗಿದೆ.   2024ರ ಆಗಸ್ಟ್‌ 1ರಂದು ಕೆಂಪೇಗೌಡ ರಸ್ತೆಯಲ್ಲಿರುವ ಪಂಚಾಯತ್‌ರಾಜ್‌ ಅಧಿಕಾರಿಗಳು, ಸಚಿವರ ಕಚೇರಿ ಸಿಬ್ಬಂದಿಗಳು ಸಂಜೆಯಿಂದಲೂ ಆಯುಕ್ತಾಲಯದ ಕಚೇರಿಯಲ್ಲೇ ಮೊಕ್ಕಾಂ ಹೂಡಿದ್ದಾರೆ. ರಾತ್ರಿ ಒಂಬತ್ತಾದರೂ ಆಯುಕ್ತಾಲಯದ ಕಚೇರಿಯಲ್ಲೇ ಬೀಡುಬಿಟ್ಟು  ಗುಪ್ತವಾಗಿ ವರ್ಗಾವಣೆ ಪ್ರಕ್ರಿಯೆ  ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ಖಚಿತಪಡಿಸಿವೆ.   ವರ್ಗಾವಣೆ ಮತ್ತು ನಿಯೋಜನೆ ಮಾಡಲು ತಂತ್ರಾಂಶದಲ್ಲಿ … Continue reading ಆದೇಶ ಉಲ್ಲಂಘನೆ!; ಕೌನ್ಸಿಲಿಂಗ್ ಇಲ್ಲದೆಯೇ ಪಿಡಿಒಗಳ ವರ್ಗಾವಣೆ, ಲಕ್ಷಾಂತರ ರು ಲಂಚ ಆರೋಪ