ಸಿಎಂ ಪತ್ನಿಯಿಂದ ಜಮೀನು ಹಸ್ತಾಂತರಿಸಿಕೊಂಡಿದ್ದ ಮುಡಾ; ಸರ್ಕಾರಿ ಆದೇಶ ಉಲ್ಲಂಘನೆ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಂದ ಪರಿತ್ಯಾಜನ ಪತ್ರದ ಮೂಲಕ 3.16 ಎಕರೆ ಜಮೀನನ್ನು ಹಸ್ತಾಂತರಿಸಿಕೊಂಡಿದ್ದ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಸರ್ಕಾರದ ಸುತ್ತೋಲೆ, ನಿರ್ದೇಶನವನ್ನು ಉಲ್ಲಂಘಿಸಿದೆ ಎಂಬ ಗುರುತರವಾದ ಮತ್ತೊಂದು ಆರೋಪ ಕೇಳಿ ಬಂದಿದೆ.   ವ್ಯವಸಾಯ ಜಮೀನುಗಳಲ್ಲಿನ ಜಾಗವನ್ನು ರಸ್ತೆಯೆಂದು ಭೂ ಮಾಲೀಕರು ಪರಿತ್ಯಾಜನ ಪತ್ರದ ಮೂಲಕ ನೀಡಿದಲ್ಲಿ ಅಂತಹ ಜಾಗಗಳನ್ನು ಹಸ್ತಾಂತರಿಸಿಕೊಳ್ಳಬಾರದು ಎಂದು ನಗರಾಭಿವೃದ್ಧಿ ಇಲಾಖೆಯು 2020ರಲ್ಲೇ ಸುತ್ತೋಲೆ ಮೂಲಕ ನಿರ್ದೇಶನ ನೀಡಿತ್ತು. ಆದರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 2020ರಲ್ಲಿ ನೀಡಿದ್ದ … Continue reading ಸಿಎಂ ಪತ್ನಿಯಿಂದ ಜಮೀನು ಹಸ್ತಾಂತರಿಸಿಕೊಂಡಿದ್ದ ಮುಡಾ; ಸರ್ಕಾರಿ ಆದೇಶ ಉಲ್ಲಂಘನೆ ಆರೋಪ