ಸಿಎಸ್‌ಆರ್‍‌ ಫಂಡ್‌ಗೂ ಶೇ.50ರಷ್ಟು ಲಂಚ!; ಶಿಕ್ಷಣ ಸಚಿವರ ಪಿಎ ವಿರುದ್ಧವೇ ಆರೋಪ

ಬೆಂಗಳೂರು; ಸರ್ಕಾರಿ ಶಾಲೆಗಳ ಅಭಿವೃದ್ದಿಗಾಗಿ ಕಾರ್ಪೋರೇಟ್‌ ಕಂಪನಿಗಳ ಸಿಎಸ್‌ಆರ್‍‌ ನಿಧಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಮೊರೆ ಇಟ್ಟಿರುವ ನಡುವೆಯೇ ಈ ಸಿಎಸ್‌ಆರ್‍‌ ನಿಧಿಯನ್ನು ಶಾಲೆಗೆ ಬಿಡುಗಡೆ ಮಾಡಿಸಲೂ ಶೇ.40ರಿಂದ 50ರಷ್ಟು ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ  ಎಂಬ ಗುರುತರವಾದ ಆರೋಪವೊಂದು ಕೇಳಿ ಬಂದಿದೆ.   ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ 2024ರ ಆಗಸ್ಟ್‌ 19ರಂದು ಸಿಎಸ್‌ಆರ್‍‌ ಶಿಕ್ಷಣ ಸಮಾವೇಶ ಸಂಪನ್ನಗೊಂಡ ಬೆನ್ನಲ್ಲೇ ಸಿಎಸ್‌ಆರ್‍‌ ನಿಧಿ ಮಂಜೂರು ಮಾಡಿಸಲು ಸಚಿವ ಮಧು ಬಂಗಾರಪ್ಪ ಅವರ ಪಿಎ ಶೇ. 40ರಿಂದ 50ರಷ್ಟು ಲಂಚಕ್ಕೆ … Continue reading ಸಿಎಸ್‌ಆರ್‍‌ ಫಂಡ್‌ಗೂ ಶೇ.50ರಷ್ಟು ಲಂಚ!; ಶಿಕ್ಷಣ ಸಚಿವರ ಪಿಎ ವಿರುದ್ಧವೇ ಆರೋಪ