ರೈಲ್ವೆ ವ್ಯಾಗನ್‌ಗಳಲ್ಲಿ 35 ಕೋಟಿ ಟನ್ ಅದಿರು ರಫ್ತು, 1.43 ಲಕ್ಷ ಕೋಟಿ ನಷ್ಟ!; ಹೆಚ್‌ಕೆಪಿ ವರದಿ ಮೂಲೆಗುಂಪು
ಬೆಂಗಳೂರು: 2006ರಿಂದ 2010ರವರೆಗೆ ರಾಜ್ಯದ ರೈಲ್ವೇ ಸೈಡಿಂಗ್‌ಗಳಿಂದ ಅಕ್ರಮವಾಗಿ 35 ಕೋಟಿ ಟನ್ ಅದಿರು ಸಾಗಾಣಿಕೆಯಾಗಿತ್ತು. ಈ ತನಿಖೆಯ ಆಯಾಮಗಳು ಇಡೀ ರಾಷ್ಟ್ರಾದಾದ್ಯಂತ ವ್ಯಾಪಿಸಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಂಘಟನೆಗಳು ಇಂತಹ ಅಕ್ರಮದಲ್ಲಿ ಪಾಲ್ಗೊಂಡಿವೆ. ವ್ಯಾಪಕ ಸಂಘಟಿತ ಅಪರಾಧ ಇದರಲ್ಲಿ ಸೇರ್ಪಡೆಗೊಂಡಿದ್ದರಿಂದ ಈ ಪ್ರಕರಣಗಳನ್ನು ವಿಸ್ತೃತವಾಗಿ ತನಿಖೆ ನಡೆಸಬೇಕು ಎಂದು ಹೆಚ್ ಕೆ ಪಾಟೀಲ್ ಅವರು ಕೊಟ್ಟಿದ್ದ ಮಹತ್ವದ ವರದಿಯತ್ತ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯುದ್ದಕ್ಕೂ ಕಣ್ಣೆತ್ತಿಯೂ ನೋಡಿರಲಿಲ್ಲ! ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ನೀಡಿದ್ದ … Continue reading ರೈಲ್ವೆ ವ್ಯಾಗನ್‌ಗಳಲ್ಲಿ 35 ಕೋಟಿ ಟನ್ ಅದಿರು ರಫ್ತು, 1.43 ಲಕ್ಷ ಕೋಟಿ ನಷ್ಟ!; ಹೆಚ್‌ಕೆಪಿ ವರದಿ ಮೂಲೆಗುಂಪು
Copy and paste this URL into your WordPress site to embed
Copy and paste this code into your site to embed