6,105 ಕೋಟಿ ದಂಡ ವಸೂಲಿ; ಗಣಿ ಉದ್ಯಮಿಗಳಿಗೆ ಕಾಂಗ್ರೆಸ್‌ ಸರ್ಕಾರದಿಂದ ಒಟಿಎಸ್‌ ಭಕ್ಷೀಸು

ಬೆಂಗಳೂರು; ಪರವಾನಿಗೆ ಉಲ್ಲಂಘನೆ, ಒತ್ತವರಿ, ಸಂಚಿತ ಆಡಿಟ್‌ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ಉಪ ಖನಿಜ ತೆಗೆದಿರುವುದು, ರಾಜಧನವನ್ನೂ ಪಾವತಿಸದೇ ಖನಿಜ ಸಂಪತ್ತನ್ನು ಸಾಗಾಣಿಕೆ ಮಾಡಿದ್ದ ಗಣಿ ಉದ್ಯಮಿ ಮತ್ತು ಕಂಪನಿಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಟಿಎಸ್‌ ಹೆಸರಿನಲ್ಲಿ ಭಕ್ಷೀಸು ನೀಡಿದೆ.   ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಒಟಿಎಸ್‌ ಯೋಜನೆ ಜಾರಿಗೊಳಿಸಲು ಪ್ರಸ್ತಾವ ಸಲ್ಲಿಕೆಯಾಗಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ಪ್ರಸ್ತಾವವನ್ನು ಕೈ ಬಿಡಲಾಗಿತ್ತು.  ಹಿಂದಿನ ಬಿಜೆಪಿ ಸರ್ಕಾರವು ಕೈ ಬಿಟ್ಟಿದ್ದ ಒಟಿಎಸ್‌ ಯೋಜನೆ ಜಾರಿಗೆ ಅನುಮತಿ … Continue reading 6,105 ಕೋಟಿ ದಂಡ ವಸೂಲಿ; ಗಣಿ ಉದ್ಯಮಿಗಳಿಗೆ ಕಾಂಗ್ರೆಸ್‌ ಸರ್ಕಾರದಿಂದ ಒಟಿಎಸ್‌ ಭಕ್ಷೀಸು