ಕುರುಬರ ಸಂಘಕ್ಕೆ ಉಚಿತವಾಗಿ ಸಿಎ ನಿವೇಶನ; ಬೊಕ್ಕಸಕ್ಕೆ ನಷ್ಟವೆಂದಿದ್ದರೂ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ಯಾವುದೇ ಇಲಾಖೆ, ಸಂಸ್ಥೆಗೆ ಉಚಿತವಾಗಿ ಸಿ ಎ ನಿವೇಶನವನ್ನು ಮಂಜೂರು ಮಾಡಲು ಅವಕಾಶವಿರದಿದ್ದರೂ ಕೋಲಾರ ಜಿಲ್ಲೆಯ ಕುರುಬರ ಸಂಘಕ್ಕೆ ಸಿ ಎ ನಿವೇಶನವನ್ನು ಉಚಿತವಾಗಿ ಮಂಜೂರು ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ  ನಗರಾಭಿವೃದ್ಧಿ ಇಲಾಖೆಯು ಸಚಿವ ಸಂಪುಟಕ್ಕೆ ಪ್ರಸ್ತಾವ ಸಲ್ಲಿಸಿದೆ.   ಉಚಿತವಾಗಿ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿರದಿದ್ದರೂ ಸಹ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಮಂಡಿಸಿ ಎಂದು ಆದೇಶಿಸಿರುವುದು ಬಹಿರಂಗವಾಗಿದೆ.   ಕಲ್ಬುರ್ಗಿಯ ಸರ್ಕಾರಿ ಮಹಾವಿದ್ಯಾಲಯದ 3 … Continue reading ಕುರುಬರ ಸಂಘಕ್ಕೆ ಉಚಿತವಾಗಿ ಸಿಎ ನಿವೇಶನ; ಬೊಕ್ಕಸಕ್ಕೆ ನಷ್ಟವೆಂದಿದ್ದರೂ ಪ್ರಸ್ತಾವನೆ ಸಲ್ಲಿಕೆ