ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ ಜಮೀನು; ಅಧಿಕಾರ ದುರುಪಯೋಗ, ಹಿತಾಸಕ್ತಿ ಸಂಘರ್ಷ?

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ  ಮಲ್ಲಿಕಾರ್ಜುನ ಖರ್ಗೆ, ಕಲ್ಬುರ್ಗಿ  ಸಂಸದ ಹಾಗೂ ಅಳಿಯ  ರಾಧಾಕೃಷ್ಣ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಟ್ರಸ್ಟಿಯಾಗಿರುವ  ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಪರಿಶಿಷ್ಟ ಜಾತಿ ಕೋಟಾದಡಿಯಲ್ಲಿ  5 ಎಕರೆ ಜಮೀನು ಮಂಜೂರಾಗಿರುವುದು ವಿವಾದಕ್ಕೆ ಕಾರಣವಾಗಿದೆ.   ಈ  ಪ್ರಕರಣದಲ್ಲಿಅವರ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಕುಟುಂಬ ಸದಸ್ಯರ  ವಿರುದ್ಧ  ಹಿತಾಸಕ್ತಿ ಸಂಘರ್ಷ,  ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ ಆರೋಪವೂ ಕೇಳಿ ಬಂದಿದೆ.   ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಹೈಟೆಕ್  … Continue reading ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ ಜಮೀನು; ಅಧಿಕಾರ ದುರುಪಯೋಗ, ಹಿತಾಸಕ್ತಿ ಸಂಘರ್ಷ?