60;40 ರ ಬದಲಿಗೆ 50;50 ಅನುಪಾತದಲ್ಲಿ ಬದಲಿ ನಿವೇಶನ; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಚಮತ್ಕಾರ!

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನಗಳನ್ನು 60;40ರ ಅನುಪಾತದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು 2014ರಲ್ಲೇ ತಿಳಿವಳಿಕೆ ಪತ್ರ ನೀಡಿತ್ತು. ಆದರೂ 50;50 ರ ಅನುಪಾತದಲ್ಲಿ ಬದಲಿ ನಿವೇಶನ ಹಂಚಿಕೆ ಮಾಡಿತ್ತು  ಎಂಬ ಹೊಸ ದಾಖಲೆಯೊಂದು ಬಿಡುಗಡೆಯಾಗಿದೆ.   50;50 ರ ಅನುಪಾತದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ಬದಲಿ ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ದಾಖಲೆಗಳು ಬಿಡುಗಡೆಯಾಗುತ್ತಿರುವ ಹೊತ್ತಿನಲ್ಲೇ ಇದೀಗ ಮುಡಾವು ಪಾರ್ವತಿ … Continue reading 60;40 ರ ಬದಲಿಗೆ 50;50 ಅನುಪಾತದಲ್ಲಿ ಬದಲಿ ನಿವೇಶನ; ಸಿದ್ದರಾಮಯ್ಯರ ಮೊದಲ ಅವಧಿಯಲ್ಲೇ ಚಮತ್ಕಾರ!