ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ; ರಾಹುಲ್‌ಗಾಂಧಿ, ಸಿಎಂಗೆ 2 ತಿಂಗಳ ಹಿಂದೆಯೇ ಸಲ್ಲಿಕೆಯಾಗಿತ್ತು ದೂರು

ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಟ್ರಸ್ಟಿಯಾಗಿರುವ ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ಗೆ  5 ಎಕರೆ ವಿಸ್ತೀರ್ಣದ ಸಿ ಎ ನಿವೇಶನ ಹಂಚಿಕೆಗೆ ಅನುಮೋದನೆ ನೀಡಿರುವ ಪ್ರಕರಣ ಸೇರಿದಂತೆ ಇನ್ನಿತರೆ ಕಂಪನಿ, ಸಂಘ ಸಂಸ್ಥೆಗಳಿಗೆ ಹಂಚಿಕೆಯಲ್ಲಿಯೂ  ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಎರಡು ತಿಂಗಳ ಮೊದಲೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವಾಲಯಕ್ಕೆ ದೂರು ಸಲ್ಲಿಸಿದ್ದರು.   … Continue reading ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ; ರಾಹುಲ್‌ಗಾಂಧಿ, ಸಿಎಂಗೆ 2 ತಿಂಗಳ ಹಿಂದೆಯೇ ಸಲ್ಲಿಕೆಯಾಗಿತ್ತು ದೂರು