ಆಟೋಮೊಬೈಲ್ ವಲಯದಲ್ಲಿ ಹೂಡಿಕೆ; ಪೂರ್ವಾನುಭವ ದಾಖಲೆಯಿಲ್ಲ, ಪ್ರವರ್ತಕರ ವಿವರಗಳಿಲ್ಲ
ಬೆಂಗಳೂರು; ಏರೋಸ್ಪೇಸ್ ಪಾರ್ಕ್ನಲ್ಲಿ ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಸದಸ್ಯರು ಟ್ರಸ್ಟಿಗಳಾಗಿರುವ ಸಿದ್ಧಾರ್ಥ ವಿಹಾರ್ ಟ್ರಸ್ಟ್ ಎರಡು ಆಯ್ಕೆಗಳನ್ನು ಕೆಐಎಡಿಬಿ ಮುಂದೆ ಇರಿಸಿತ್ತು. ಮೊದಲ ಆಯ್ಕೆಯಲ್ಲಿ 2.17 ಎಕರೆ ಅಥವಾ ಎರಡನೇ ಆಯ್ಕೆಯಲ್ಲಿ 5 ಎಕರೆ ವಿಸ್ತೀರ್ಣದ ನಿವೇಶನ ಕೇಳಿತ್ತು. ಟ್ರಸ್ಟ್ ಕೋರಿದ್ದ ಎರಡನೇ ಆಯ್ಕೆಯನ್ನು ಪರಿಗಣಿಸಿದ್ದ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು, 5 ಎಕರೆ ವಿಸ್ತೀರ್ಣದ ಸಿ ಎ ನಿವೇಶನವನ್ನು ಮಂಜೂರು ಮಾಡಿದೆ. … Continue reading ಆಟೋಮೊಬೈಲ್ ವಲಯದಲ್ಲಿ ಹೂಡಿಕೆ; ಪೂರ್ವಾನುಭವ ದಾಖಲೆಯಿಲ್ಲ, ಪ್ರವರ್ತಕರ ವಿವರಗಳಿಲ್ಲ
Copy and paste this URL into your WordPress site to embed
Copy and paste this code into your site to embed