ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್ಗೆ 5 ಎಕರೆ; ಹಿತಾಸಕ್ತಿ ಸಂಘರ್ಷದ ಕುರಿತು ಉಸಿರೆತ್ತದ ಕಾಂಗ್ರೆಸ್
ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಸದಸ್ಯರು ಟ್ರಸ್ಟಿಯಾಗಿರುವ ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ 5 ಎಕರೆ ವಿಸ್ತೀರ್ಣದ ಸಿ ಎ ನಿವೇಶನ ಹಂಚಿಕೆಯಾಗಿರುವುದನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ ಆದಿಯಾಗಿ ಕಾಂಗ್ರೆಸ್ನ ಯಾವೊಬ್ಬ ಮುಖಂಡರೂ ಹಿತಾಸಕ್ತಿ ಸಂಘರ್ಷದ ಬಗ್ಗೆ ಈವರೆವಿಗೂ ಉಸಿರೆತ್ತಿಲ್ಲ. ನಿಯಮ ಪ್ರಕಾರವೇ ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ ಸಿ ಎ ನಿವೇಶನ ಮಂಜೂರು ಮಾಡಿದೆ, ನಿಯಮ ಉಲ್ಲಂಘನೆಯೇ ಆಗಿಲ್ಲ, ರಾಷ್ಟ್ರೋತ್ಥಾನ ಪರಿಷತ್, ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೆಐಎಡಿಬಿ ಜಮೀನು … Continue reading ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್ಗೆ 5 ಎಕರೆ; ಹಿತಾಸಕ್ತಿ ಸಂಘರ್ಷದ ಕುರಿತು ಉಸಿರೆತ್ತದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed