42.97 ಕೋಟಿ ರು ಬಳಕೆ ಪ್ರಮಾಣಪತ್ರ; ಕಲ್ಲೇಶ್‌ ಅಮಾನತು ಆದೇಶ ಕಡತ ಬಹಿರಂಗಪಡಿಸದ ಸರ್ಕಾರ

ಬೆಂಗಳೂರು; ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದ್ದ 42.97 ಕೋಟಿ ರು. ಅನುದಾನದ ಬಳಕೆ ಪ್ರಮಾಣ ಪತ್ರ ಸಲ್ಲಿಸದೇ ಕರ್ತವ್ಯಲೋಪ ಎಸಗಿರುವ  ಆರೋಪಕ್ಕೆ ಸಂಬಂಧಿಸಿದಂತೆ  ಬಿ ಕಲ್ಲೇಶ್‌ ಅವರ ಅಮಾನತು ಆದೇಶ ಹೊರಡಿಸಿದ್ದ ಸರ್ಕಾರವು ಇದೀಗ ಆ ಸಂಬಂಧಿತ  ಕಡತವನ್ನು ಒದಗಿಸಲು   ನಿರಾಕರಿಸಿದೆ.   ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಿ ಕಲ್ಲೇಶ್‌ ಅವರು  ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧವೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ಸರ್ಕಾರದ ಬೆನ್ನಿಗೆ ನಿಂತಿದ್ದರು. ಈ  … Continue reading 42.97 ಕೋಟಿ ರು ಬಳಕೆ ಪ್ರಮಾಣಪತ್ರ; ಕಲ್ಲೇಶ್‌ ಅಮಾನತು ಆದೇಶ ಕಡತ ಬಹಿರಂಗಪಡಿಸದ ಸರ್ಕಾರ