ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ಠೇವಣಿ; ಕಡತ ಬಹಿರಂಗಕ್ಕೆ ನಕಾರ, ಆರ್‍‌ಟಿಐ ಅರ್ಜಿ ತಿರಸ್ಕಾರ

ಬೆಂಗಳೂರು; ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಮಂಡಳಿಗಳು ಖಾಸಗಿ ಮತ್ತು ಸರ್ಕಾರಿ  ಬ್ಯಾಂಕ್‌ಗಳಲ್ಲಿ ಇರಿಸಿರುವ  1,731.16 ಕೋಟಿ ರು.ಗಳನ್ನು ಠೇವಣಿ ವಿವರದ ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರವು ಆರ್‍‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.   ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಮತ್ತು ಮಂಡಳಿಗಳು ಸರ್ಕಾರದ ಖಜಾನೆಯಲ್ಲಿಯೇ ಖಾತೆಗಳನ್ನು ತೆರೆದು ಅಲ್ಲಿಯೇ ಜಮೆ ಮಾಡುವುದು ಮತ್ತು  ನಿರ್ವಹಿಸಬೇಕು ಎಂದು ಸರ್ಕಾರ ಹೊರಡಿಸಿದ್ದ ಆದೇಶ ಹಾಗೂ  ಈ ಸಂಬಂಧ ಆರ್ಥಿಕ ಇಲಾಖೆಯು ಹೊರಡಿಸಿದ್ದ ಸುತ್ತೋಲೆ … Continue reading ಖಾಸಗಿ ಬ್ಯಾಂಕ್‌ಗಳಲ್ಲಿ 1,731.16 ಕೋಟಿ ಠೇವಣಿ; ಕಡತ ಬಹಿರಂಗಕ್ಕೆ ನಕಾರ, ಆರ್‍‌ಟಿಐ ಅರ್ಜಿ ತಿರಸ್ಕಾರ