ಹೆಚ್‌ಡಿಕೆ ಸೇರಿ ಮತ್ತಿತರ ವಿರುದ್ಧ ವಿಚಾರಣೆ ಪ್ರಕರಣ; ಕಡತ ಲಭ್ಯವಿಲ್ಲವೆಂದ ರಾಜಭವನ, ಸುಳ್ಳು ಹೇಳಿತೇ ಕಾಂಗ್ರೆಸ್‌?

ಬೆಂಗಳೂರು; ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ಮುರುಗೇಶ್‌ ಆರ್‍‌ ನಿರಾಣಿ, ಶಶಿಕಲಾ ಜೊಲ್ಲೆ, ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದ ಯಾವುದೇ ಕಡತವೂ  ರಾಜ್ಯಪಾಲರ ಕಚೇರಿಯಲ್ಲಿಲ್ಲ ಎಂಬ  ಸಂಗತಿ ಇದೀಗ ಬಹಿರಂಗವಾಗಿದೆ.   ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್‌ ಮುಖಂಡರು ವಿಕಾಸಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನ ಚಲೋ ನಡೆಸಿದ ಬೆನ್ನಲ್ಲೇ ರಾಜಭವನವು ನೀಡಿರುವ ಲಿಖಿತ ಮಾಹಿತಿಯು ಮುನ್ನೆಲೆಗೆ ಬಂದಿದೆ. … Continue reading ಹೆಚ್‌ಡಿಕೆ ಸೇರಿ ಮತ್ತಿತರ ವಿರುದ್ಧ ವಿಚಾರಣೆ ಪ್ರಕರಣ; ಕಡತ ಲಭ್ಯವಿಲ್ಲವೆಂದ ರಾಜಭವನ, ಸುಳ್ಳು ಹೇಳಿತೇ ಕಾಂಗ್ರೆಸ್‌?