ಮೂಲಸೌಕರ್ಯಗಳಿಗಿಲ್ಲ ಅನುದಾನ; ಹಾಸಿಗೆ, ದಿಂಬು, ತಟ್ಟೆ, ಲೋಟ ಖರೀದಿಗೂ ಹಣವಿಲ್ಲವಾಯಿತೇ?

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿನ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮುರುಕು ಡೆಸ್ಕ್‌, ಹರಿದ, ಧೂಳು ಹಿಡಿದ ಹಾಸಿಗೆ, ದಿಂಬು, ಜಮಖಾನಾಗಳಲ್ಲೇ  ದಿನ ದೂಡುತ್ತಿದ್ದಾರೆ!   ಏಕೆಂದರೇ ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳಿಗಾಗಿ 2024-25ನೇ ಸಾಲಿನ ಆಯವ್ಯಯದಲ್ಲಿ ಬಿಡಿಗಾಸಿನ ಅನುದಾನವನ್ನೇ ಒದಗಿಸಿಲ್ಲ.  ಹಾಸಿಗೆ, ದಿಂಬು, ತಟ್ಟೆ, ಲೋಟ, ಡೆಸ್ಕ್‌, ಟ್ರಂಕ್‌ ಸೇರಿದಂತೆ ಇನ್ನಿತರೆ 30 ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಪ್ರಾಂಶುಪಾಲರುಗಳು 464.60 ಕೋಟಿ ರು. … Continue reading ಮೂಲಸೌಕರ್ಯಗಳಿಗಿಲ್ಲ ಅನುದಾನ; ಹಾಸಿಗೆ, ದಿಂಬು, ತಟ್ಟೆ, ಲೋಟ ಖರೀದಿಗೂ ಹಣವಿಲ್ಲವಾಯಿತೇ?