ಪಾಲಿ, ಸಂಸ್ಕೃತ, ತತ್ವಶಾಸ್ತ್ರದ ಟ್ರಸ್ಟ್‌ಗೂ 19 ಎಕರೆ; ಗುತ್ತಿಗೆ ಆದೇಶ ಮಾರ್ಪಾಡಿಸಿ ಉಚಿತವಾಗಿ ಮಂಜೂರು

ಬೆಂಗಳೂರು;  ಸಿದ್ಧಾರ್ಥ ವಿಹಾರ್‍‌ನ ಟ್ರಸ್ಟ್‌ನ ಭಾಗವಾಗಿರುವ ಅಂತರರಾಷ್ಟ್ರೀಯ ಪಾಲಿ, ಸಂಸ್ಕೃತ ಮತ್ತು ತುಲನಾತ್ಮಕ ತತ್ವಶಾಸ್ತ್ರದ ಟ್ರಸ್ಟ್‌ಗೂ 2016-17ರಲ್ಲೇ ಶೈಕ್ಷಣಿಕ ಉದ್ದೇಶದ ಹೆಸರಿನಲ್ಲಿ ಗುತ್ತಿಗೆ ಆಧಾರದ ಮೇಲೆ 19 ಎಕರೆ ಜಮೀನು ಮಂಜೂರಾಗಿತ್ತು. ನಂತರ   ಅಂದಾಜು 40 ಕೋಟಿ ರು ಬೆಲೆಬಾಳುವ ಇದೇ ಜಮೀನನ್ನು  ಉಚಿತವಾಗಿ ಮಂಜೂರು ಮಾಡಿ ಆದೇಶ ಹೊರಡಿಸಲಾಗಿತ್ತು  ಎಂಬ ದಾಖಲೆಗಳು ಇದೀಗ  ಮುನ್ನೆಲೆಗೆ ಬಂದಿವೆ.   ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಕೆಎಐಡಿಬಿಯಿಂದ ಮಂಜೂರಾಗಿದ್ದ   5 ಎಕರೆ ವಿಸ್ತೀರ್ಣದ ಸಿ ಎ ನಿವೇಶನದ   ಪ್ರಕರಣವು … Continue reading ಪಾಲಿ, ಸಂಸ್ಕೃತ, ತತ್ವಶಾಸ್ತ್ರದ ಟ್ರಸ್ಟ್‌ಗೂ 19 ಎಕರೆ; ಗುತ್ತಿಗೆ ಆದೇಶ ಮಾರ್ಪಾಡಿಸಿ ಉಚಿತವಾಗಿ ಮಂಜೂರು