ಅನುಮೋದನೆಯಿಲ್ಲದೇ ಪಿಪಿಇ ಕಿಟ್‌, ಮಾಸ್ಕ್‌ ಖರೀದಿ; 78 ಕೋಟಿ ಅಕ್ರಮದ ಬಗ್ಗೆ ತನಿಖಾ ವರದಿ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ  ಆಡಳಿತಾತ್ಮಕ ಅನುಮೋದನೆ ಇಲ್ಲದೇ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ  78 ಕೋಟಿ ರು. ಮೊತ್ತದಲ್ಲಿ  ಪಿಪಿಇ ಕಿಟ್‌, ಎನ್‌ 95 ಮಾಸ್ಕ್‌ಗಳ   ಖರೀದಿ ಪ್ರಕರಣವೂ ಸೇರಿದಂತೆ ಇನ್ನಿತರೆ  ಸಾಮಗ್ರಿಗಳ ಖರೀದಿಯಲ್ಲಿ  ನಡೆದಿದೆ ಎನ್ನಲಾಗಿರುವ ವಿವಿಧ ರೀತಿಯ ಅಕ್ರಮಗಳ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ  ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.   ಅದೇ ರೀತಿ ವೈದ್ಯಕೀಯ ಕಾಲೇಜುಗಳಲ್ಲಿನ ಬೋಧಕ, ಬೋಧಕೇತರ ವರ್ಗ, ಹುದ್ದೆಗಳಿಗೆ ನೇಮಕಾತಿ … Continue reading ಅನುಮೋದನೆಯಿಲ್ಲದೇ ಪಿಪಿಇ ಕಿಟ್‌, ಮಾಸ್ಕ್‌ ಖರೀದಿ; 78 ಕೋಟಿ ಅಕ್ರಮದ ಬಗ್ಗೆ ತನಿಖಾ ವರದಿ