ಪಿಪಿಇ ಕಿಟ್‌, ಮಾಸ್ಕ್‌ ಖರೀದಿಯಲ್ಲಿ ಅಕ್ರಮ; 14.05 ಕೋಟಿ ಮೊತ್ತದ ಟೆಂಡರ್‍‌ನಲ್ಲಿ ಬಿಡ್‌ ರಿಗ್ಗಿಂಗ್‌

ಬೆಂಗಳೂರು; ಕೋವಿಡ್‌ ಮೊದಲ ಮತ್ತು ಎರಡನೇ ಅಲೆ ವೇಳೆಯಲ್ಲಿ ಪಿಪಿಇ ಕಿಟ್‌ ಖರೀದಿ ಸಂಬಂಧ ಕರೆದಿದ್ದ ಟೆಂಡರ್‍‌ನಲ್ಲಿಯೇ ಬಿಡ್‌ ರಿಗ್ಗಿಂಗ್‌ ನಡೆದಿತ್ತು. ಆದರೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ಕಂಪನಿಗಳ ವಿರುದ್ಧ ಯಾವುದೇ ಕ್ರಮವನ್ನೂ ಕೈಗೊಂಡಿರಲಿಲ್ಲ.   ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿನ ಅಧಿಕಾರಿಗಳ ನೇತೃತ್ವದ ಸಮಿತಿಯು ಸರ್ಕಾರಕ್ಕೆ 2023ರ ಡಿಸೆಂಬರ್‍‌ನಲ್ಲೇ ಸಲ್ಲಿಸಿರುವ ತನಿಖಾ ವರದಿಯು ಪಿಪಿಇ ಕಿಟ್‌ಗಳ ಟೆಂಡರ್‍‌ನ ಮತ್ತೊಂದು ಮುಖವಾಡವನ್ನು ಕಳಚಿದೆ. ತನಿಖಾ ವರದಿಯ ಪ್ರತಿಯು ‘ದಿ … Continue reading ಪಿಪಿಇ ಕಿಟ್‌, ಮಾಸ್ಕ್‌ ಖರೀದಿಯಲ್ಲಿ ಅಕ್ರಮ; 14.05 ಕೋಟಿ ಮೊತ್ತದ ಟೆಂಡರ್‍‌ನಲ್ಲಿ ಬಿಡ್‌ ರಿಗ್ಗಿಂಗ್‌