ಟೆಂಡರ್‌ ಬಿಡ್‌ ರಿಗ್ಗಿಂಗ್; ನಿವೃತ್ತ ನಿರ್ದೇಶಕ ಗಿರೀಶ್‌ ಸೇರಿ ಮೂವರ ವಿರುದ್ಧ ಆರೋಪಪಟ್ಟಿ ಜಾರಿ

ಬೆಂಗಳೂರು;  ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್‌ ಮತ್ತು ಎನ್‌ 95 ಮಾಸ್ಕ್‌ಗಳ ಖರೀದಿ ಪ್ರಕ್ರಿಯೆಗಳಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಹಿಂದಿನ ನಿರ್ದೇಶಕ ಪಿ ಜಿ ಗಿರೀಶ್‌ ಸೇರಿದಂತೆ ಮೂವರು ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಪ ಪಟ್ಟಿಯನ್ನು  ಜಾರಿಗೊಳಿಸಿದೆ.   ಪಿಪಿಇ ಕಿಟ್‌ ಮತ್ತು ಎನ್‌ 95 ಮಾಸ್ಕ್‌ಗಳ ಖರೀದಿಗೆ ಸಂಬಂಧಿಸಿದಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯ ತನಿಖಾ ಸಮಿತಿಯು ಡಿಸೆಂಬರ್‌ 2023ರಲ್ಲಿ ಸಲ್ಲಿಸಿದ್ದ ವರದಿ ಆಧರಿಸಿ ಅಧಿಕಾರಿಗಳಿಗೆ … Continue reading ಟೆಂಡರ್‌ ಬಿಡ್‌ ರಿಗ್ಗಿಂಗ್; ನಿವೃತ್ತ ನಿರ್ದೇಶಕ ಗಿರೀಶ್‌ ಸೇರಿ ಮೂವರ ವಿರುದ್ಧ ಆರೋಪಪಟ್ಟಿ ಜಾರಿ