ಪಿಪಿಇ ಕಿಟ್‌ಗೆ ಹೆಚ್ಚುವರಿ 912 ರು ದರದಲ್ಲಿ ಖರೀದಿ; ಇಲಾಖೆಯ ರೇಟ್‌ ಕಾಂಟ್ರಾಕ್ಟ್‌ ವ್ಯವಹಾರ ಬಯಲು

ಬೆಂಗಳೂರು; ಕೋವಿಡ್‌ ಎರಡನೇ ಅಲೆ ಸಂದರ್ಭದಲ್ಲಿ ಪಿಪಿಇ ಕಿಟ್‌ಗಳ ದರಗಳು ಕಡಿಮೆ ಇದ್ದರೂ ವೈದ್ಯಕೀಯ ಶಿಕ್ಷಣ ಇಲಾಖೆಯು ಕಿಟ್‌ವೊಂದಕ್ಕೆ 912 ರು. ಹೆಚ್ಚಿನ ದರದಲ್ಲಿ ಖರೀದಿಸಿ ಸಂಗ್ರಹಿಸಿತ್ತು. ಈ ಕುರಿತು ಆರ್ಥಿಕ ಇಲಾಖೆಯೂ ಸಹ ಇಲಾಖೆಯ ದರಕ್ಕೆ ಅಸಮ್ಮತಿ ವ್ಯಕ್ತಪಡಿಸಿತ್ತು.   ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ಸಂಬಂಧಿಸಿದಂತೆ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿನ ಅಧಿಕಾರಿಗಳ ನೇತೃತ್ವದ ಸಮಿತಿಯು ಸರ್ಕಾರಕ್ಕೆ 2023ರ ಡಿಸೆಂಬರ್‍‌ನಲ್ಲೇ ಸಲ್ಲಿಸಿರುವ ತನಿಖಾ ವರದಿಯು ಪಿಪಿಇ ಕಿಟ್‌ಗಳ ಖರೀದಿ ದರಕ್ಕೆ ಆರ್ಥಿಕ ಇಲಾಖೆಯು … Continue reading ಪಿಪಿಇ ಕಿಟ್‌ಗೆ ಹೆಚ್ಚುವರಿ 912 ರು ದರದಲ್ಲಿ ಖರೀದಿ; ಇಲಾಖೆಯ ರೇಟ್‌ ಕಾಂಟ್ರಾಕ್ಟ್‌ ವ್ಯವಹಾರ ಬಯಲು