ವಿದ್ಯುತ್‌ ಖರೀದಿ ಟೆಂಡರ್‌ ಪ್ರಕ್ರಿಯೆ ವಿಳಂಬ; ಗ್ರಾಹಕರಿಗೆ 113.42 ಕೋಟಿ ಹೊರೆ ಹೊರಿಸಿದ ಸರ್ಕಾರ

ಬೆಂಗಳೂರು; ಕಡಿಮೆ ದರದಲ್ಲಿ ವಿದ್ಯುತ್‌ ಖರೀದಿಸುವುದಕ್ಕೆ ಸಂಬಂಧಿಸಿದಂತೆ ಟೆಂಡರ್‌ನ್ನು ಅಂತಿಮಗೊಳಿಸುವಲ್ಲಿ ವಿಳಂಬ ಧೋರಣೆ ಅನುಸರಿಸಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರವು ಗ್ರಾಹಕರ ಮೇಲೆ ಹೆಚ್ಚುವರಿಯಾಗಿ 113.42 ಕೋಟಿ ರು.ನಷ್ಟು ಹೊರೆ ಹೊರಿಸಿದೆ.   ಅಲ್ಪಾವಧಿ ಅವಧಿಗೆ ಕಡಿಮೆ ದರದಲ್ಲಿ ವಿದ್ಯುತ್‌ ಖರೀದಿ ಸಂಬಂಧ ಇಂಧನ ಇಲಾಖೆಯು ಅನುಸರಿಸಿದ್ದ ವಿಳಂಬದ ಕುರಿತು ಪ್ರಧಾನ ಮಹಾಲೇಖಪಾಲರು (ಸಿಎಜಿ) ಗ್ರಾಹಕರ ಮೇಲೆ 113.42 ಕೋಟಿಯಷ್ಟು ಹೊರೆ ಹೊರಿಸಿರುವ ಬಗ್ಗೆ ವಿವರಣೆ ಕೇಳಿ ಪತ್ರ ಬರೆದಿದೆ.   ಪ್ರಧಾನ ಮಹಾಲೇಖಪಾಲರು 2024ರ ಆಗಸ್ಟ್‌ 23ರಂದು … Continue reading ವಿದ್ಯುತ್‌ ಖರೀದಿ ಟೆಂಡರ್‌ ಪ್ರಕ್ರಿಯೆ ವಿಳಂಬ; ಗ್ರಾಹಕರಿಗೆ 113.42 ಕೋಟಿ ಹೊರೆ ಹೊರಿಸಿದ ಸರ್ಕಾರ