ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗಿಲ್ಲ ರಕ್ಷಣೆ; ಕಠಿಣ ಕ್ರಮ, ಸುರಕ್ಷತೆ ಕೈಗೊಳ್ಳದ ಕ್ರೈಸ್‌ ಇ.ಡಿ., ಸಚಿವರ ಮೌನವೇಕೆ?

ಬೆಂಗಳೂರು; ರಾಜ್ಯದ ಜಿಲ್ಲೆಗಳಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಲೈಂಗಿಕ ಕಿರುಕುಳ, ಶಿಕ್ಷಕರ ಅಸಭ್ಯ ವರ್ತನೆ ಕಿರುಕುಳಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಪ್ರತಿ ನಿತ್ಯ ಒಂದಲ್ಲ ಒಂದು ವಸತಿ ಶಾಲೆ, ವಸತಿ ನಿಲಯದಲ್ಲಿ ಲೈಂಗಿಕ ಕಿರುಕುಳ ಮತ್ತು ಅಸಭ್ಯ ವರ್ತನೆ ಪ್ರಕರಣಗಳು ಪದೇ ಪದೇ ಪುನರಾವರ್ತನೆ ಆಗುತ್ತಲೇ ಇವೆ.   ಇಂತಹ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸಹ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ … Continue reading ವಸತಿ ಶಾಲೆಗಳ ವಿದ್ಯಾರ್ಥಿನಿಯರಿಗಿಲ್ಲ ರಕ್ಷಣೆ; ಕಠಿಣ ಕ್ರಮ, ಸುರಕ್ಷತೆ ಕೈಗೊಳ್ಳದ ಕ್ರೈಸ್‌ ಇ.ಡಿ., ಸಚಿವರ ಮೌನವೇಕೆ?