‘ಶಕ್ತಿ’ ಉಚಿತ ಸಂಚಾರದಿಂದಲೇ ಹೆಚ್ಚಿನ ನಷ್ಟ; ಬಿಎಂಟಿಸಿ ಎಂಡಿಯಿಂದಲೇ ಬಹಿರಂಗ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಹಣಕಾಸಿನ ನಷ್ಟವನ್ನು ಹೆಚ್ಚಿಸುತ್ತಿದೆ ಎಂಬುದಕ್ಕೆ ಮತ್ತೊಂದು ಬಲವಾದ ಪುರಾವೆಯೊಂದು ಮುನ್ನೆಲೆಗೆ ಬಂದಿದೆ.   ತೆರಿಗೆ ವಿಧಿಸುವಿಕೆ, ಹಣಕಾಸು, ಅಪೀಲು ಸ್ಥಾಯಿ ಸಮಿತಿ ಸಭೆಗಳಲ್ಲಿ ಭಾಗವಹಿಸಿದ್ದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರೇ ಶಕ್ತಿ ಯೋಜನೆಯಿಂದ ಬಿಎಂಟಿಸಿಗೆ ಹಣಕಾಸಿನ ನಷ್ಟವುಂಟಾಗುತ್ತಿದೆ ಎಂದು ಹೇಳಿದ್ದಾರೆ. 2024ರ ಜೂನ್‌ 13ರಂದು ನಡೆದಿದ್ದ ಸಭೆಯ ನಡವಳಿಗಳಲ್ಲಿ ಈ ಅಂಶವೂ ದಾಖಲಾಗಿದೆ. ಈ ಸಂಬಂಧ ‘ದಿ ಫೈಲ್‌’ಗೆ … Continue reading ‘ಶಕ್ತಿ’ ಉಚಿತ ಸಂಚಾರದಿಂದಲೇ ಹೆಚ್ಚಿನ ನಷ್ಟ; ಬಿಎಂಟಿಸಿ ಎಂಡಿಯಿಂದಲೇ ಬಹಿರಂಗ