ಒಳ ಮೀಸಲಾತಿ; ಪ್ರಸ್ತುತವಾಗದ ಸದಾಶಿವ ಆಯೋಗದ ವರದಿ, ಚರ್ಚೆಗೆ ಗ್ರಾಸವಾದ 2 ವರ್ಷದ ಹಿಂದಿನ ಆದೇಶ

ಬೆಂಗಳೂರು; ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಅವರ ನೇತೃತ್ವದ ಆಯೋಗದ ಶಿಫಾರಸ್ಸು ಪ್ರಸ್ತುತವಲ್ಲ ಎಂದು ಹಿಂದಿನ ಬಿಜೆಪಿ ಸರ್ಕಾರವೇ  ಆದೇಶ ಹೊರಡಿಸಿತ್ತು.   ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ವರದಿಯನ್ನು ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಈಚೆಗಷ್ಟೇ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಸದಾಶಿವ ಆಯೋಗದ ವರದಿ ಶಿಫಾರಸ್ಸುಗಳು ಪ್ರಸ್ತುತವಾಗಿಲ್ಲ ಎಂದು … Continue reading ಒಳ ಮೀಸಲಾತಿ; ಪ್ರಸ್ತುತವಾಗದ ಸದಾಶಿವ ಆಯೋಗದ ವರದಿ, ಚರ್ಚೆಗೆ ಗ್ರಾಸವಾದ 2 ವರ್ಷದ ಹಿಂದಿನ ಆದೇಶ