ಆಸ್ತಿ ತೆರಿಗೆ ಪಾವತಿ ವಿನಾಯಿತಿಗೆ ನಕಾರ; 1,000 ಕೋಟಿ ನಷ್ಟವೆಂದ ಬಿಬಿಎಂಪಿ, ‘ನಿಶ್ಯಕ್ತಿ’ಯಾದ ಬಿಎಂಟಿಸಿ

ಬೆಂಗಳೂರು; ಶಕ್ತಿ ಯೋಜನೆ ಅನುಷ್ಠಾನವೂ ಸೇರಿದಂತೆ ಇನ್ನಿತರೆ ಕಾರಣಗಳಿಂದ ತೀವ್ರ ನಷ್ಟದಲ್ಲಿ ಸಾಗುತ್ತಿರುವ ಬಿಎಂಟಿಸಿ ಬಳಿ ಆಸ್ತಿ ತೆರಿಗೆ ಪಾವತಿಸಲೂ ಹಣವಿಲ್ಲದಂತಾಗಿದೆ. ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕು ಎಂದು ಸರ್ಕಾರಕ್ಕೆ ಕದ ತಟ್ಟಿದೆಯಾದರೂ ನಗರಾಭಿವೃದ್ಧಿ ಇಲಾಖೆಯು ಯಾವುದೇ ಕಾರಣಕ್ಕೂ ವಿನಾಯಿತಿ ನೀಡುವುದಿಲ್ಲ ಪಟ್ಟು ಹಿಡಿದು ಕುಳಿತಿದೆ.   ಅಲ್ಲದೇ ಬಿಎಂಟಿಸಿಗೆ ಶಕ್ತಿ ಯೋಜನೆಯಿಂದ ಉಂಟಾಗುತ್ತಿರುವ ಹಣಕಾಸಿನ ನಷ್ಟವನ್ನು ಬಿಬಿಎಂಪಿಯು ಉತ್ತಮಗೊಳಿಸಲಾಗುವುದಿಲ್ಲವೆಂದೂ ಸ್ಪಷ್ಟವಾಗಿ ತಿಳಿಸಿದೆ. ಶಕ್ತಿ ಯೋಜನೆ ಮತ್ತು ಇನ್ನಿತರೆ ಕಾರಣಗಳಿಂದ ನಷ್ಟದ ಹಾದಿಯಲ್ಲಿ ಸಾಗುತ್ತಿರುವ ಬಿಎಂಟಿಸಿ … Continue reading ಆಸ್ತಿ ತೆರಿಗೆ ಪಾವತಿ ವಿನಾಯಿತಿಗೆ ನಕಾರ; 1,000 ಕೋಟಿ ನಷ್ಟವೆಂದ ಬಿಬಿಎಂಪಿ, ‘ನಿಶ್ಯಕ್ತಿ’ಯಾದ ಬಿಎಂಟಿಸಿ