ಬದಲಿ ನಿವೇಶನ; ಅರ್ಜಿದಾರ, ಪುತ್ರ ಮೂಕಪ್ರೇಕ್ಷಕರಲ್ಲ, ಎ ಸಿ ಕೊಠಡಿಯಲ್ಲೇ ತಯಾರಾಗಿತ್ತೇ ತಪಾಸಣೆ ವರದಿ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ 14 ಬದಲಿ ನಿವೇಶನಗಳನ್ನು ನೀಡುವ ಸಂಬಂಧ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿದ್ದ ಸಭೆಯಲ್ಲಿ ಅಂದಿನ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಅವರ ಪುತ್ರ ಹಾಗೂ ಶಾಸಕ ಯತೀಂದ್ರ ಅವರು ಮೂಕ ಪ್ರೇಕ್ಷಕರಾಗಿದ್ದರು ಎಂಬುದನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.   ಬದಲಿ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೊಳಪಡಿಸಲು ರಾಜ್ಯಪಾಲರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿರುವ ರಾಜ್ಯ ಉಚ್ಛ … Continue reading ಬದಲಿ ನಿವೇಶನ; ಅರ್ಜಿದಾರ, ಪುತ್ರ ಮೂಕಪ್ರೇಕ್ಷಕರಲ್ಲ, ಎ ಸಿ ಕೊಠಡಿಯಲ್ಲೇ ತಯಾರಾಗಿತ್ತೇ ತಪಾಸಣೆ ವರದಿ?