ಅರ್ಕಾವತಿ ರೀಡೂ; ಮಾರ್ಗಸೂಚಿ, ಆದೇಶಕ್ಕೆ ವಿರುದ್ಧವಾಗಿ 325.62 ಎಕರೆ ಕೈಬಿಟ್ಟಿದ್ದ ಸರ್ಕಾರ, ಜೈನ್‌ ಟಿಪ್ಪಣಿ ಬಹಿರಂಗ

ಬೆಂಗಳೂರು; ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಭೂ ಸ್ವಾಧೀನಾಧಿಕಾರಿಗಳು ನ್ಯಾಯಾಲಯದ ಮಾರ್ಗಸೂಚಿ, ಆದೇಶಗಳನ್ನು ಉಲ್ಲಂಘಿಸಿ ಒಟ್ಟು ಜಮೀನಿನ ಪೈಕಿ 325.62 ಎಕರೆ ವಿಸ್ತೀರ್ಣದ ಜಮೀನುಗಳನ್ನು ಭೂ ಸ್ವಾಧೀನದಿಂದ ಕೈ ಬಿಡಲಾಗಿದೆ ಎಂದು   ನಿವೃತ್ತ ನ್ಯಾಯಮೂರ್ತಿ ಹೆಚ್‌ ಎಸ್‌ ಕೆಂಪಣ್ಣ ನೇತೃತ್ವದ ವಿಚಾರಣೆ ಆಯೋಗವು ದೃಢಪಡಿಸಿತ್ತು.   ಈ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದ ಬಿಡಿಎ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ವಹಿಸಬೇಕು ಎಂದು ಆಯೋಗ ಶಿಫಾರಸ್ಸುಮಾಡಿತ್ತು. ಆಯೋಗವು ಮಾಡಿದ್ದ ಶಿಫಾರಸ್ಸುಗಳನ್ನು ಸಿದ್ದರಾಮಯ್ಯ ಆದಿಯಾಗಿ … Continue reading ಅರ್ಕಾವತಿ ರೀಡೂ; ಮಾರ್ಗಸೂಚಿ, ಆದೇಶಕ್ಕೆ ವಿರುದ್ಧವಾಗಿ 325.62 ಎಕರೆ ಕೈಬಿಟ್ಟಿದ್ದ ಸರ್ಕಾರ, ಜೈನ್‌ ಟಿಪ್ಪಣಿ ಬಹಿರಂಗ