ಹೆಚ್‌ಡಿಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ವಿಚಾರಣೆ; ಆರ್‍‌ಟಿಐ ಅರ್ಜಿ ತಿರಸ್ಕೃತ, ರಾಜ್ಯಪಾಲರಿಂದ ತಾರತಮ್ಯ?

ಬೆಂಗಳೂರು;  ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ಮುರುಗೇಶ್‌ ಆರ್‍‌ ನಿರಾಣಿ, ಶಶಿಕಲಾ ಜೊಲ್ಲೆ, ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದ ಯಾವುದೇ ಕಡತವೂ   ಕಚೇರಿಯಲ್ಲಿಲ್ಲ ಎಂದು ಕೇವಲ ಒಂಬತ್ತೇ ಒಂಬತ್ತು ದಿನದಲ್ಲಿ  ಆರ್‍‌ಟಿಐ ಅಡಿಯಲ್ಲಿ ಟಿ ಜೆ ಅಬ್ರಾಹಂ ಅವರಿಗೆ  ಮಾಹಿತಿ ಒದಗಿಸಿದ್ದ ರಾಜ್ಯಪಾಲರ ಕಚೇರಿಯು ಇದೀಗ ಇದೇ ಮಾಹಿತಿ ಕೋರಿ ಮತ್ತೊಬ್ಬ ಸಾಮಾಜಿಕ ಹೋರಾಟಗಾರ  ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.   ಥಾವರ್‍‌ ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಅಧಿಕಾರ … Continue reading ಹೆಚ್‌ಡಿಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ವಿಚಾರಣೆ; ಆರ್‍‌ಟಿಐ ಅರ್ಜಿ ತಿರಸ್ಕೃತ, ರಾಜ್ಯಪಾಲರಿಂದ ತಾರತಮ್ಯ?