ಇಎಸ್‌ಐ ಆಸ್ಪತ್ರೆ, ಔಷಧಾಲಯಗಳಲ್ಲಿ ಅಕ್ರಮ; ನಕಲಿ ದಾಖಲೆಗಳ ಸೃಷ್ಟಿಸಿ ಲಕ್ಷಾಂತರ ರು ವಂಚನೆ ಆರೋಪ

ಬೆಂಗಳೂರು; ಕಾರ್ಮಿಕರ ವಿಮಾ ಆಸ್ಪತ್ರೆ (ಇಎಸ್‌ಐ) , ಔಷಧಾಲಯ ಮತ್ತು ಡಯೋಗ್ನೋಸ್ಟಿಕ್‌ ಕೇಂದ್ರಗಳಿಗೆ ಹೊರಗುತ್ತಿಗೆ ಅಡಿಯಲ್ಲಿ ಫಾರ್ಮಾಸಿಸ್ಟ್‌ಗಳ ಸೇವೆ ಒದಗಿಸುತ್ತಿರುವ ಫೀಚರ್‍‌ ಪ್ಲಾನೆಟ್‌ ಪ್ರೈವೈಟ್‌ ಲಿಮಿಟೆಡ್‌ನೊಂದಿಗೆ ಇಲಾಖಾಧಿಕಾರಿಗಳು ಶಾಮೀಲಾಗಿ ಸರ್ಕಾರಕ್ಕೆ ದೊಡ್ಡ ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟು ಮಾಡುತ್ತಿರುವುದು ಇದೀಗ ಬಹಿರಂಗವಾಗಿದೆ.   ಕಾರ್ಮಿಕ ಇಲಾಖೆ ಕಚೇರಿ ಅಧೀಕ್ಷಕ ಜಿ ಗಿರೀಶ್‌ ಮತ್ತು ಸಹಾಯಕ ಆಡಳಿತಾಧಿಕಾರಿ ಕೋಮಲ ಎಂಬುವರು ಫೀಚರ್‍‌ ಪ್ಲಾನೆಟ್‌ ಪ್ರೈವೈಟ್ ಲಿಮಿಟೆಡ್‌ನೊಂದಿಗೆ ಶಾಮೀಲಾಗಿದ್ದಾರೆ ಎಂದು ಸಚಿವ ಸಂತೋಷ್‌ ಲಾಡ್‌ ಅವರಿಗೆ ದೂರು ಸಲ್ಲಿಕೆಯಾಗಿದೆ. ದೂರು ಸಲ್ಲಿಕೆಯಾಗಿ … Continue reading ಇಎಸ್‌ಐ ಆಸ್ಪತ್ರೆ, ಔಷಧಾಲಯಗಳಲ್ಲಿ ಅಕ್ರಮ; ನಕಲಿ ದಾಖಲೆಗಳ ಸೃಷ್ಟಿಸಿ ಲಕ್ಷಾಂತರ ರು ವಂಚನೆ ಆರೋಪ