ಕಚೇರಿಗಳಲ್ಲಿ ಕೆಲಸ ಮಾಡದ ಶೇ.47ರಷ್ಟು ಸಿಬ್ಬಂದಿ; ರಾಶಿ ರಾಶಿ ಕಡತಗಳು, ಆಡಳಿತ ವ್ಯವಸ್ಥೆ ಕುಂಠಿತ

ಬೆಂಗಳೂರು; ಸಚಿವಾಲಯ ಸೇರಿದಂತೆ ಸರ್ಕಾರದ ಇಲಾಖೆಗಳಲ್ಲಿ ಪ್ರಿಂಟರ್‍‌, ಸ್ಕ್ಯಾನರ್‍‌ಗಳು ಇಲ್ಲದ ಕಾರಣ ಕಡತಗಳ ವಿಲೇವಾರಿಯಲ್ಲಿ ಕುಂಠಿತವಾಗುತ್ತಿದೆ. ಅದೇ ರೀತಿ ಇಲಾಖೆಗಳಲ್ಲಿ ಶೇ.47ರಷ್ಟು ಅಧಿಕಾರಿ, ಸಿಬ್ಬಂದಿಗಳು ನಿಗದಿತ ಅವಧಿಯಂತೆ ಕೆಲಸ ಮಾಡುತ್ತಿಲ್ಲ. ಹೀಗಾಗಿ ಆಡಳಿತ ವ್ಯವಸ್ಥೆಯು ಕುಂಠಿತವಾಗುತ್ತಿದೆ ಮತ್ತು ಕಡತ ನಿರ್ವಹಣೆಯ್ಲಲಿಯೂ ವಿಳಂಬವಾಗುತ್ತಿದೆ.   ಸಚಿವಾಲಯ ಮತ್ತು ಇಲಾಖೆಗಳಲ್ಲಿ ಅಧಿಕಾರಿ, ನೌಕರರ ಹಾಜರಾತಿ ನಿರ್ವಹಣೆ ಕುರಿತು ಮುಖ್ಯ ಕಾರ್ಯದರ್ಶಿಗಳು ಇತ್ತೀಚೆಗಷ್ಟೇ ಪರಿಶೀಲನೆ ನಡೆಸಿದ್ದರ ಬೆನ್ನಲ್ಲೇ ನಿಗದಿತ ಅವಧಿಯಂತೆ ಅಧಿಕಾರಿ, ನೌಕರರು ಕೆಲಸ ನಿರ್ವಹಿಸುತ್ತಿಲ್ಲ ಎಂಬ ಅಂಶವು ಮುನ್ನೆಲೆಗೆ ಬಂದಿದೆ. … Continue reading ಕಚೇರಿಗಳಲ್ಲಿ ಕೆಲಸ ಮಾಡದ ಶೇ.47ರಷ್ಟು ಸಿಬ್ಬಂದಿ; ರಾಶಿ ರಾಶಿ ಕಡತಗಳು, ಆಡಳಿತ ವ್ಯವಸ್ಥೆ ಕುಂಠಿತ