ಲಕ್ಷಾಂತರ ರುಪಾಯಿ ಲಂಚ; ಹಣ್ಣು, ತರಕಾರಿ ಮಾರುಕಟ್ಟೆ ಮಳಿಗೆಗಳಿಗೆ ಅನಧಿಕೃತ ನೋಂದಣಿ, 4.74 ಕೋಟಿ ನಷ್ಟ

ಬೆಂಗಳೂರು; ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಇತ್ಯರ್ಥವಾಗದೇ ಇದ್ದರೂ ಸಹ ಲಕ್ಷಾಂತರ ರುಪಾಯಿ ಲಂಚ ಪಡೆದು ಎಪಿಎಂಸಿ ಮಳಿಗೆ ನೋಂದಣಿ ಮಾಡಿಕೊಟ್ಟಿರುವ ಪ್ರಕರಣವು ಬಹಿರಂಗವಾಗಿವೆ.   ಬೀದರ್‍‌ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಮಳಿಗೆದಾರರಿಂದ ಲಂಚ ಪಡೆದು ಅನಧಿಕೃತವಾಗಿ ನೋಂದಣಿ ಮಾಡಿಸಿಕೊಟ್ಟಿದ್ದಾರೆ ಎಂದು ಸಹಕಾರ ಇಲಾಖೆಗೆ ಕನ್ನಡ ಸಮರ ಸೇನೆಯ ಅಧ್ಯಕ್ಷ ಅವಿನಾಶ ದೀನೇ ಎಂಬುವರು ದೂರು ಸಲ್ಲಿಸಿದ್ದಾರೆ. 2024ರ ಆಗಸ್ಟ್‌ 26ರಂದು ಸಲ್ಲಿಸಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.     ‘ಉಚ್ಛ ನ್ಯಾಯಾಲಯದ … Continue reading ಲಕ್ಷಾಂತರ ರುಪಾಯಿ ಲಂಚ; ಹಣ್ಣು, ತರಕಾರಿ ಮಾರುಕಟ್ಟೆ ಮಳಿಗೆಗಳಿಗೆ ಅನಧಿಕೃತ ನೋಂದಣಿ, 4.74 ಕೋಟಿ ನಷ್ಟ