ವಿಧಾನಸೌಧದಲ್ಲಿನ ಸಿಎಂ ಕೊಠಡಿ ನವೀಕರಣಕ್ಕೆ ಮೌಖಿಕ ಸೂಚನೆ; ಅಂದಾಜು 2.50 ಕೋಟಿ ವೆಚ್ಚ?

ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು  2.50 ಕೋಟಿ ರು. ಮೊತ್ತದಲ್ಲಿ ಲೋಕೋಪಯೋಗಿ ಇಲಾಖೆಯು  ಅಂದಾಜು  ವೆಚ್ಚ ಸಿದ್ಧಪಡಿಸಿದೆ.  ಸುಮಾರು  15 ಕ್ಕೂ ಹೆಚ್ಚು ವರ್ಷಗಳಿಂದ ಮುಖ್ಯಮಂತ್ರಿ ಕೊಠಡಿಯನ್ನು ನವೀಕರಿಸಿರಲಿಲ್ಲ. ಹೀಗಾಗಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಠಡಿಯನ್ನು ನವೀಕರಿಸಲು  ಮೌಖಿಕವಾಗಿ ಸೂಚಿಸಿದ್ದರು ಎಂದು ಹೇಳಲಾಗಿದೆ.   ಮುಖ್ಯಮಂತ್ರಿ ಸೂಚನೆ ಮೇರೆಗೆ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‍‌ಗಳು ಕೊಠಡಿ ನವೀಕರಣ ಕಾಮಗಾರಿಗೆ ಮುಂದಾಗಿದ್ದಾರೆ ಎಂದು  ಗೊತ್ತಾಗಿದೆ.   ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ … Continue reading ವಿಧಾನಸೌಧದಲ್ಲಿನ ಸಿಎಂ ಕೊಠಡಿ ನವೀಕರಣಕ್ಕೆ ಮೌಖಿಕ ಸೂಚನೆ; ಅಂದಾಜು 2.50 ಕೋಟಿ ವೆಚ್ಚ?