ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?

ಬೆಂಗಳೂರು; ಇಲಾಖೆಗಳಲ್ಲಿ ವಿಲೇವಾರಿ ಆಗದೇ ಇರುವ ಕಡತಗಳ ಸಂಖ್ಯೆ ಬೆಟ್ಟದಷ್ಟು ಬೆಳೆದು ನಿಂತಿದ್ದರೇ ಇತ್ತ ಬಿಡುಗಡೆ ಮಾಡಿದ್ದ  ಅನುದಾನದ ಪೈಕಿ  22 ಇಲಾಖೆಗಳು ಅರ್ಥಿಕ ಸಾಲಿನ ಅರ್ಧ ವರ್ಷ ಕಳೆದರೂ  32,250.02 ಕೋಟಿಯಷ್ಟು ಖರ್ಚು ಮಾಡದೇ ಹಾಗೇ ಇಟ್ಟಿವೆ.   ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ 2024ರ ಅಕ್ಟೋಬರ್‍‌ 1ರಂದು ನಡೆದಿದ್ದ ಸರ್ಕಾರದ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ 32,250.02 ಕೋಟಿ ರು. ಖರ್ಚಾಗದೇ … Continue reading ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?