ಕೋವಿಡ್‌ ಅಕ್ರಮಗಳು; ‘ದಿ ಫೈಲ್‌’ ಹೊರಗೆಳೆದಿದ್ದ ಪ್ರಕರಣಗಳು ಕುನ್ಹಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು; ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ರೀತಿಯ ಅಕ್ರಮಗಳ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ನೀಡಿರುವ ಮಧ್ಯಂತರ ವರದಿಯು ‘ದಿ ಫೈಲ್‌’ ಪ್ರಕಟಿಸಿದ್ದ ವರದಿಗಳ ಮೇಲೂ ಬೆಳಕು ಚೆಲ್ಲಿದೆ.   ಪಿಪಿಇ ಕಿಟ್‌, ಮಾಸ್ಕ್‌, ಆಕ್ಸಿಜನ್‌, ವೆಂಟಿಲೇಟರ್‍‌, ಸ್ಯಾನಿಟೈಸರ್‍‌, ಆರ್‍‌ಟಿಪಿಸಿಆರ್‍‌, ರ್‍ಯಾಪಿಡ್‌ ಆಂಟಿಜನ್‌ ಟೆಸ್ಟ್‌ ಕಿಟ್‌ ಹೀಗೆ ವಿವಿಧ ರೀತಿಯ ವೈದ್ಯಕೀಯ ಸಲಕರಣೆ ಮತ್ತು ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ.   ಕೆಟಿಪಿಪಿ ನಿಯಮ ಉಲ್ಲಂಘಿಸಿ ಮಾಡಿರುವ … Continue reading ಕೋವಿಡ್‌ ಅಕ್ರಮಗಳು; ‘ದಿ ಫೈಲ್‌’ ಹೊರಗೆಳೆದಿದ್ದ ಪ್ರಕರಣಗಳು ಕುನ್ಹಾ ವರದಿಯಲ್ಲಿ ಉಲ್ಲೇಖ