ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಅಂಬೇಡ್ಕರ್‍‌ ಪುತ್ಥಳಿ ಸ್ಥಾಪನೆಗೆ ಕಾನೂನು ಇಲಾಖೆ ಅಸಮ್ಮತಿ

ಬೆಂಗಳೂರು; ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣಗಳಲ್ಲಿ ಡಾ ಬಿ ಆರ್‍‌ ಅಂಬೇಡ್ಕರ್‍‌ ಅವರ ಪುತ್ಥಳಿ ನಿರ್ಮಾಣಕ್ಕೆ ಸ್ಥಳ ಒದಗಿಸಲು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯು ಅಸಮ್ಮತಿ  ವ್ಯಕ್ತಪಡಿಸಿದೆ.   ಸಾರ್ವನಿಕ ಸ್ಥಳದಲ್ಲಿ ಯಾವುದೇ ಗಣ್ಯ ವ್ಯಕ್ತಿಗಳ ಪ್ರತಿಮೆಗಳನ್ನು ಸ್ಥಾಪಿಸಲು ನಿರ್ಬಂಧಿಸಿ ಸರ್ವೋಚ್ಚ ನ್ಯಾಯಾಲಯ ಮತ್ತು ರಾಜ್ಯ ಉನ್ನತ ನ್ಯಾಯಾಲಯವು ತೀರ್ಪು ನೀಡಿತ್ತು. ಈ ತೀರ್ಪನ್ನು ಮುಂದಿರಿಸಿರುವ ಕಾನೂನು ಇಲಾಖೆಯು ಶಹಾಪುರ ಗ್ರಾಮಾಂತರ ಹಳೇ ಬಸ್‌ ನಿಲ್ದಾಣದಲ್ಲಿ ಡಾ ಬಿ ಆರ್‍‌ ಅಂಬೇಡ್ಕರ್‍‌ ಪುತ್ಥಳಿ … Continue reading ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಅಂಬೇಡ್ಕರ್‍‌ ಪುತ್ಥಳಿ ಸ್ಥಾಪನೆಗೆ ಕಾನೂನು ಇಲಾಖೆ ಅಸಮ್ಮತಿ